ಮುಂಬೈ: ಮಹಾರಾಷ್ಟ್ರದ ಗೃಹಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಮಾಜಿ ಡಿಜಿಪಿ ಪರಂಬೀರ್ ಸಿಂಗ್ ಕಾನೂನು ಸಮರಕ್ಕಿಳಿಯಲು ತೀರ್ಮಾನಿಸಿದ್ದಾರೆ.ಪೊಲೀಸರಿಗೆ ಪ್ರತಿ ತಿಂಗಳು 100 ಕೋಟಿ ರೂ. ಹಣ ಸಂಗ್ರಹಿಸಲು ಆದೇಶಿಸಿದ್ದ ಗೃಹ ಸಚಿವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ವರ್ಗಾವಣೆ ಬಳಿಕ ಪರಂಬೀರ್ ಸಿಂಗ್ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದು ಆರೋಪಿಸಿದ್ದರು. ಆದರೆ ಈ ಬಗ್ಗೆ ಸಭೆ ನಡೆಸಿರುವ ಸಚಿವ ಸಂಪುಟ ಸದಸ್ಯರು ಅನಿಲ್ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂಬ