ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಪಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ 3 ದಿನಗಳ ಹಿಂದೆ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನಲೆಯಲ್ಲಿ ಡಾ.ಜಿ.ಪರಮೇಶ್ವರ್ ಅವರು ದೆಹಲಿಗೆ ತೆರಳಿದ್ದಾರೆ.