ಕೋಲ್ಕತ್ತಾ : ಶಿಕ್ಷಕರ ನೇಮಕಾತಿ ಹಗರಣದ ವಿಚಾರಣೆ ಸಂದರ್ಭ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರು, ನನಗೆ ಜಾಮೀನು ಕೊಡಿ, ನನ್ನನ್ನು ಬದುಕಲು ಬಿಡಿ ಎಂದು ನ್ಯಾಯಾಲಯದ ಮುಂದೆ ಕಣ್ಣಿರು ಹಾಕಿದ್ದಾರೆ.ಬುಧವಾರ ಪಾರ್ಥ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ನ್ಯಾಯಾಲಯಕ್ಕೆ ಹಾಜರಾಗಿದ್ದರೆ, ಪಾರ್ಥ ಚಟರ್ಜಿ 14 ದಿನಗಳ ಬಂಧನದ ಬಳಿಕ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದರು.ಪಾರ್ಥ ಅವರ ಪರ ವಕೀಲರು ಜಾಮೀನು ನೀಡುವಂತೆ