ನವದೆಹಲಿ : ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ಎಲ್ಲಾ ಪಕ್ಷಗಳ ಬೆಂಬಲ ಮತ್ತು ಭಾಗವಹಿಸುವಿಕೆಯನ್ನು ನಿರೀಕ್ಷಿಸಿದ್ದಾರೆ. ಐದು ರಾಜ್ಯಗಳಲ್ಲಿ ಚುನಾವಣಾ ಪ್ರಚಾರದ ಹೊರತಾಗಿಯೂ, ದೇಶದ ಪ್ರಗತಿಯನ್ನು ವೇಗಗೊಳಿಸಲು ಮತ್ತು ಹೊಸ ಆರ್ಥಿಕ ಗುರಿಗಳನ್ನು ಸಾಧಿಸಲು ಸಂಸದರು ಗಂಭೀರ ಚರ್ಚೆಗಳಲ್ಲಿ ಭಾಗವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಸಂಸತ್ತಿನ ಹೊರಗೆ ಮಾತನಾಡಿದ ಪ್ರಧಾನಿ ಮೋದಿ ಆಗಾಗ್ಗೆ ಚುನಾವಣೆಗಳು ಸಂಸತ್ತಿನ ಕಲಾಪಗಳು ಮತ್ತು