ನವದೆಹಲಿ : ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ.ಈ ಮೈತ್ರಿಯಲ್ಲಿ ಬಿ.ಎಲ್.ಸಂತೋಷ್ ಅವರು ಮುಖ್ಯ ಪಾತ್ರವಹಿಸಿದ್ದು, ಗುರುವಾರ ಪವನ್ ಕಲ್ಯಾಣ್ ಹಾಗೂ ಸಂತೋಷ್ ಅವರು ಮೈತ್ರಿ ಅಂತಿಮ ಮಾತುಕತೆ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಎರಡು ಪಕ್ಷಗಳು ಮೈತ್ರಿಯೊಂದಿಗೆ ಸ್ಪರ್ಧಿಸಲಿವೆ ಎನ್ನಲಾಗಿದೆ. ಈ ಕುರಿತು ಮಾತನಾಡಿದ ಪವನ್ ಕಲ್ಯಾಣ್ ಅವರು, ಆಂಧ್ರ ಪ್ರದೇಶದ ಭವಿಷ್ಯಕ್ಕಾಗಿ ಎರಡು ಪಕ್ಷಗಳು ಯಾವುದೇ ಷರತ್ತುಗಳಿಲ್ಲದೆ