ಅಮರನಾಥ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಪಿ ಶಾಸಕ ಏಜಾಜ್ ಅಹ್ಮದ್ ಅವರ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.