ಹೊಸದಿಲ್ಲಿ : ಪೆಗಾಸಸ್ ಬೇಹುಗಾರಿಕೆಯ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲೆ ವಿವರವಾದ ಅಫಿಡವಿಟ್ ಸಲ್ಲಿಸಲು ಬಯಸುವುದಿಲ್ಲ ಎಂದು ಕೇಂದ್ರ ಸರಕಾರವು ಸೋಮವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.