ನವದೆಹಲಿ : ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದಕ್ಕಾಗಿ ‘ಗೋ ಫಸ್ಟ್’ ವಿಮಾನಯಾನ ಸಂಸ್ಥೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು 10 ಲಕ್ಷ ರೂ. ದಂಡವನ್ನು ವಿಧಿಸಿದೆ. ಈ ಅಚಾತುರ್ಯ ಸಂಭವಿಸಿದ ಬೆನ್ನಲ್ಲೇ ಗೋ ಫಸ್ಟ್ಗೆ ಡಿಜಿಸಿಎ ನೋಟಿಸ್ ನೀಡಿತ್ತು. ಸಂವಹನ, ಸಮನ್ವಯದ ಕೊರತೆ ಮತ್ತು ದೃಢಪಡಿಸಿಕೊಳ್ಳುವಲ್ಲಿ ಆಗಿರುವ ತಪ್ಪುಗಳಿಂದ ಈ ಲೋಪ ಸಂಭವಿಸಿದೆ.ಈ ನಿರ್ಲಕ್ಷ್ಯಕ್ಕೆ ತಮ್ಮ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು ಎಂದು