ನವವಿವಾಹಿತ ಯುವತಿಯೋರ್ವಳು ತಾನು ಪ್ರೀತಿಸಿದವನ ಜತೆ ಓಡಿ ಹೋದಕ್ಕೆ ಕೋಪಗೊಂಡ ಗ್ರಾಮಸ್ಥರು ಆಕೆಯನ್ನು ಹಿಡಿದು ತಂದು ಬೆತ್ತಲೆ ಮೆರವಣಿಗ ಮಾಡಿಸಿದ ಹೇಯ, ಖಂಡನೀಯ ಘಟನೆ ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಬುಡಕಟ್ಟು ಜನಾಂಗದ ಯುವತಿಗೆ ಕಳೆದ ಕೆಲ ದಿನಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಸ್ವಲ್ಪ ದಿನದಲ್ಲೇ ಆಕೆಗೆ ಬೇರೊಬ್ಬನ ಮೇಲೆ ಪ್ರೀತಿಯಾಗಿದೆ. ಇಬ್ಬರು ಪರಷ್ಪರ ಪ್ರೇಮದ ಬಲೆಯಲ್ಲಿ ಸಿಲುಕಿ ಗ್ರಾಮದಿಂದ ಪರಾರಿಯಾಗಿದ್ದಾರೆ. ಮಹಿಳೆ ಪೋಷಕರು