ಫರಿದಾಬಾದ್ : ಆನ್ಲೈನ್ ನಲ್ಲಿ 100ಕ್ಕೂ ಹೆಚ್ಚು ಜನರಿಗೆ ವಂಚಿಸಿದ ಆರೋಪದ ಮೇಲೆ ಫರಿದಾಬಾದ್ ಪೊಲೀಸರು ಶುಕ್ರವಾರ ನಾಲ್ವರನ್ನು ಬಂಧಿಸಿದ್ದಾರೆ.ವರದಿಯ ಪ್ರಕಾರ, ಆರೋಪಿಗಳ ಗ್ಯಾಂಗ್ ಲಾಟರಿ ಮತ್ತು ಕ್ರೆಡಿಟ್ ಕಾರ್ಡ್ ಆಕ್ಟಿವ್ ಮಾಡುವ ನೆಪದಲ್ಲಿ ಗ್ರಾಹಕರಿಗೆ ಬಹುಮಾನಗಳನ್ನು ನೀಡುತ್ತೇವೆ ಎಂದು ಆಸೆಯನ್ನು ಹುಟ್ಟಿಸುತ್ತಾರೆ. ಈ ಹಿನ್ನೆಲೆ ಗ್ರಾಹಕರು ಸಹ ಅವರು ಹೇಳಿದಕ್ಕೆ ಮರುಳಾಗಿ ಆರೋಪಿಗಳು ಕೇಳಿದ ಎಲ್ಲ ಮಾಹಿತಿಗಳನ್ನು ಕೊಡುತ್ತಾರೆ.ಅಲ್ಲದೆ ನಿಮಗೆ ಬಹುಮಾನ ಸಿಗಬೇಕಾದರೆ ಜಿಎಸ್ಟಿ ಹಣ ಕಟ್ಟಬೇಕು ಎಂದು