ನವದೆಹಲಿ: ಡಿಸ್ಕವರಿ ಚಾನೆಲ್ ನ ಮ್ಯಾನ್ ವರ್ಸಸ್ ವೈಲ್ಡ್ ಲೈಫ್ ಕಾರ್ಯಕ್ರಮ ಸರಣಿಯಲ್ಲಿ ಪ್ರಧಾನಿ ಮೋದಿ ಕಾಣಿಸಿಕೊಳ್ಳುತ್ತಿದ್ದಾರೆಂಬ ಸುದ್ದಿ ತಿಳಿದು ಸಾವಿರಾರು ಮಂದಿ ಸೋಷಿಯಲ್ ಮೀಡಿಯಾದಲ್ಲಿ ಹಲವು ರೀತಿಯ ಕಾಮೆಂಟ್ ಮಾಡಿದ್ದಾರೆ. ಬಿಯರ್ ಗ್ರಿಲ್ಸ್ ತಮ್ಮ ಕಾರ್ಯಕ್ರಮದ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡುತ್ತಿದ್ದಂತೇ ಕೆಲವರು ಮೋದಿ ಸಾಹಸವನ್ನು ಕೊಂಡಾಡಿದರೆ, ಕೆಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಲೇವಡಿ ಮಾಡಿದ್ದಾರೆ. ಮತ್ತಷ್ಟು ಜನ ಟೀಕೆಯನ್ನೂ ಮಾಡಿದ್ದಾರೆ.ಈ ರೀತಿ ಕಾಡು ಮೇಡಿನಲ್ಲಿ