Widgets Magazine

ಚುನಾವಣೆ ಕಣದ ಶೇ. 30 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ

ಪಾಟ್ನಾ| Jagadeesh| Last Modified ಶುಕ್ರವಾರ, 16 ಅಕ್ಟೋಬರ್ 2020 (22:33 IST)
ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಶೇ. 30 ಜನರಿಗೆ ಕ್ರಿಮಿನಲ್ ಹಿನ್ನೆಲೆ ಇರೋದು ಬಹಿರಂಗವಾಗಿದೆ.

ಬಿಹಾರದಲ್ಲಿ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದ ವಿಧಾನಸಭೆ ಚುನಾವಣೆಗಾಗಿ 1,066 ಜನರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ 319 ಜನ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾರೆ.

ಅತೀ ದೊಡ್ಡ ಜಿಲ್ಲೆಯಾಗಿರುವ ಗಯಾದಲ್ಲಿನ 10 ವಿಧಾನಸಭೆ ಕ್ಷೇತ್ರಗಳಿಗೆ 49 ಜನ ಕ್ರಿಮಿನಲ್ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.






ಇದರಲ್ಲಿ ಇನ್ನಷ್ಟು ಓದಿ :