ರಾಜ್ ಕೋಟ್ : 42 ವರ್ಷದ ವ್ಯಕ್ತಿಯೊಬ್ಬ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ನ ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ ನಡೆದಿದೆ. ಭರತ್ ಅಸ್ವರ್(42) ಇಂತಹ ಕೃತ್ಯ ಎಸಗಿದ ಆರೋಪಿ. ಈತ ಹಸುವಿನ ಜೊತೆ ಇಂತಹ ಘೋರ ಕೃತ್ಯ ಎಸಗುತ್ತಿದ್ದಾಗ ಸಾಮಾಜಿಕ ಕಾರ್ಯಕರ್ತರೊಬ್ಬರು ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆಗ ಆತ ಅವರ ಕೈಯಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ