ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ದೆಹಲಿ ಮೂಲದ ವಕೀಲರೊಬ್ಬರು ಈ ಅರ್ಜಿ ಸಲ್ಲಿಸಿದ್ದು, ಹಿಂದೂಗಳು ಮತ್ತು ಸಿಖ್ಖರನ್ನು ಟಾರ್ಗೆಟ್ ಮಾಡಿ ಕೊಲ್ಲಲಾಗುತ್ತಿದ್ದು, ಅಲ್ಲಿರುವ ಅಲ್ಪಸಂಖ್ಯಾತರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಹತ್ಯೆಗೀಡಾದವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ. 5 ದಿನಗಳಲ್ಲಿ 7