ನವದೆಹಲಿ : ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 40 ಪೈಸೆ ಇಳಿಕೆಯಾಗುವ ಮೂಲಕ 76.17 ರೂ.ಗಳಿಗೆ ಇಳಿದಿದೆ. ಡೀಸೆಲ್ ಬೆಲೆಯಲ್ಲೂ 42 ಪೈಸೆ ಇಳಿಕೆಯಾಗಿ 70.93 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ 75.57 ರೂಪಾಯಿಯಾಗಿದ್ದರೆ, ಡೀಸೆಲ್ ದರ 70.56 ರೂಪಾಯಿಗಳಾಗಿದೆ. ಮುಂಬೈನಲ್ಲಿ ಇಂದಿನ ಪೆಟ್ರೋಲ್