ಚೆನ್ನೈ(ಆ.14): ಪೆಟ್ರೋಲ್ ಬೆಲೆ 100 ರು. ದಾಟಿದ ಈ ಹೊತ್ತಿನಲ್ಲಿ ಜನಸಾಮಾನ್ಯರಿಗೆ ಅನುಕೂಲ ಒದಗಿಸಲು ತಮಿಳುನಾಡು ಸರ್ಕಾರ, ಬೆಲೆಯನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಇದು ಆಗಸ್ಟ್ 14ರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಲೀಟರ್ಗೆ 3 ರು. ಕಡಿತ ಮಾಡುವುದಾಗಿ ಸರ್ಕಾರ ಪ್ರಕಟಿಸಿದೆ. ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಂಡನೆ ವೇಳೆ ಈ ವಿಷಯ ಪ್ರಕಟಿಸಿದ ವಿತ್ತ ಮಂತ್ರಿ ಪಳನಿವೇಲ್ ತಂಗರಾಜನ್, ‘ನಮಮ್ಮ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 3