ನವದೆಹಲಿ : ನೀವು ಹಾಟ್ ಸೀಟಿನಲ್ಲಿ ಇಲ್ಲದಿದ್ದರೆ ಸರ್ಕಾರ ಅಥವಾ ನ್ಯಾಯಾಲಯಗಳನ್ನು ಟೀಕಿಸುವುದು ತುಂಬಾ ಸುಲಭ. ಆದರೆ ವಿಶ್ವದ ಕೆಲವು ಮುಂದುವರಿದ ರಾಷ್ಟ್ರಗಳು ಕೂಡ ಕೋವಿಡ್ -19 ಸಾಂಕ್ರಾಮಿಕ ರೋಗದ ವೇಳೆ ಕಷ್ಟಗಳನ್ನು ಎದುರಿಸಬೇಕಾಯಿತು ಎಂದು ಸುಪ್ರೀಂ ಕೋರ್ಟ್, ಎರಡನೇ ಅಲೆಯ ವೇಳೆ ಆಮ್ಲಜನಕದ ಪೂರೈಕೆ ಕೊರತೆಯ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದ ಅರ್ಜಿದಾರರಿಗೆ ಸೋಮವಾರ ಹೇಳಿದೆ. ಈ ವರ್ಷದ ಮಾರ್ಚ್ನಿಂದ ಮೇ ವರೆಗೆ ಕೊರೊನಾ ಎರಡನೇ ಅಲೆಯ ವೇಳೆ