ಕಾನ್ಪುರ : 13 ವರ್ಷದ ಬಾಲಕಿಯ ಮೇಲೆ ಮಾನಭಂಗ ಎಸಗಿ, ಅದನ್ನು ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಲೊಕೊ ಪೈಲೆಟ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ ಘಟನೆ ಕಾನ್ಪುರದಲ್ಲಿ ನಡೆದಿದೆ.