ಉತ್ತರಪ್ರದೇಶ : ಅಯೋಧ್ಯೆಯಲ್ಲಿ ಸುತ್ತಾಡಲು ಮಹಿಳೆಯರಿಗಾಗಿ ಮಹಿಳಾ ಚಾಲಕರಿಂದಲೇ ನಿರ್ವಹಿಸಲ್ಪಡುವ ಪಿಂಕ್ ಆಟೋಗಳಿಗೆ ಚಾಲನೆ ನೀಡಲಾಗಿದೆ. ಸಧ್ಯಕ್ಕೆ ಕೇವಲ ಅಯೋಧ್ಯೆ ನಗರದಲ್ಲಿ ಕಾರ್ಯ ನಿರ್ವಹಿಸಲ್ಪಡುವ ಈ ಆಟೋಗಳನ್ನು ಮಹಿಳಾ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ರಸ್ತೆಗಿಳಿಸಲಾಗುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯ ಜ .22 ರಂದು ನಡೆಯಲಿದೆ. ಈಗಾಗಲೇ ರಾಜ್ಯಾದ್ಯಂತ ಈ ಅದ್ದೂರಿ ಮಹೋತ್ಸವಕ್ಕೆ ಭರದಿಂದ ಸಿದ್ದತೆ ನಡೆಸಲಾಗುತ್ತಿದೆ. ಈ ನಡುವೆ ಅಯೋಧ್ಯೆಗೆ ಭೇಟಿ ನೀಡುವ ಮಹಿಳಾ ಪ್ರವಾಸಿಗರ ಸುರಕ್ಷತೆಗಾಗಿ ಉತ್ತರ ಪ್ರದೇಶ