ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವದಲ್ಲಿಯೇ ಬೃಹತ್ ಪೂರ್ವ ಸಿದ್ದತೆಯಿಲ್ಲದ ಆರ್ಥಿಕ ಪ್ರಯೋಗ ಮಾಡಿ ದೇಶವನ್ನು ಸಂಕಷ್ಟಕ್ಕೆ ದೂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.