ನವದೆಹಲಿ: ಮುಂಗಾರು ಅಧಿವೇಶನದಲ್ಲಿ ಮಹತ್ವದ ನಿರ್ಧಾರಗಳ ಕುರಿತಂತೆ ಎಲ್ಲಾ ಪಕ್ಷಗಳು ಒಂದಾಗಿ ಒಮ್ಮತದಿಂದ ಕಾರ್ಯನಿರ್ವಹಿಸುತ್ತವೆ ಎನ್ನುವ ಆಶಾಭಾವನೆ ಹೊಂದಿದ್ದೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.