ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 69 ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಇಂದು ತವರಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಬಳಿಕ ತಮ್ಮ ತಾಯಿ ಬಳಿ ಆಶೀರ್ವಾದ ಪಡೆಯಲಿದ್ದಾರೆ.ಗುಜರಾತ್ ನ ಸರ್ದಾರ್ ಸರೋವರ್ ಡ್ಯಾಮ್ ಗೆ ಭೇಟಿ ನೀಡಲಿರುವ ಮೋದಿ ನಮಾಮಿ ನರ್ಮದೆ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ.ಇದಾದ ಬಳಿಕ ತಮ್ಮ ನಿವಾಸಕ್ಕೆ ತೆರಳಿ ತಾಯಿ ಬಳಿ ಆಶೀರ್ವಾದ ಪಡೆಯಲಿದ್ದಾರೆ. ಪ್ರತೀ