ನವದೆಹಲಿ: ಇಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟ ಪುನರಾಚನೆ ನಡೆಯಲಿದ್ದು, ಸಂಜೆ 5.30 ಕ್ಕೆ ಹೊಸ ಸಚಿವರು ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಸುರೇಶ್ ಅಂಗಡಿ, ಕರ್ನಾಟಕಕ್ಕೆ ಗವರ್ನರ್ ಆಗಿ ನೇಮಕಗೊಂಡ ತಾವರ್ ಚಂದ್ ಗೆಹ್ಲೋಟ್ ಸ್ಥಾನ ಸೇರಿದಂತೆ 28 ಸಚಿವ ಸ್ಥಾನಗಳು ಖಾಲಿಯಿವೆ. ಈಗ ಈ ಸ್ಥಾನಗಳಿಗೆ 20 ಕ್ಕೂ ಹೆಚ್ಚು ಸಂಸದರಿಗೆ ಮಂತ್ರಿಗಿರಿ ಸಿಗಲಿದೆ.ಈ ಪೈಕಿ ರಾಜ್ಯದ ಸಂಸದರಲ್ಲೂ ನಿರೀಕ್ಷೆಯಿದೆ. ಈಗಾಗಲೇ ಸಂಸದ ಉಮೇಶ್ ಜಾದವ್, ಎ.