ವ್ಯಕ್ತಿಯೊಬ್ಬ ದೂರವಾಣಿಯಲ್ಲಿ ಪ್ರಧಾನಿ ನಿಮಗೆ ಕರೆ ಮಾಡುತ್ತಾರೆಂದು ತಿಳಿಸಿದಾಗ ಏನಾಗುತ್ತಿದೆಯೆಂದು ನಂಬಲು ಅಧಿಕಾರಿಗೆ ಸಾಧ್ಯವಾಗಲಿಲ್ಲ. ಅವನ ಮೆದುಳು ಕೆಲವು ಸೆಕೆಂಡುಗಳ ಕಾಲ ಮರಗಟ್ಟಿತು. ಕಾಲುಗಳು ಅದುರುವ ಅನುಭವ ಉಂಟಾಯಿತು. ಕ್ಷೀಣ ದನಿಯಲ್ಲಿ ''ಎಸ್'' ಎಂದು ಉದ್ಗರಿಸಿದ್ದರು.