ನವದೆಹಲಿ: ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರ ಜೊತೆ ಪ್ರಧಾನಿ ಮೋದಿ ಖುದ್ದಾಗಿ ಫೋನ್ ಕರೆ ಮಾಡಿ ಮಾತನಾಡಿದ್ದಾರೆ.ನವಂಬರ್ 12 ರಂದು ಉತ್ತರ ಕಾಶಿಯ ಸಿಲ್ಕ್ಯಾರಾ ಸುರಂಗ ಕುಸಿದು 41 ಕಾರ್ಮಿಕರು ಅದರೊಳಗೆ ಸಿಲುಕಿಕೊಂಡಿದ್ದರು. 17 ದಿನಗಳ ಸತತ ಕಾರ್ಯಾಚಾರಣೆಯ ಬಳಿಕ ಎಲ್ಲಾ ಕಾರ್ಮಿಕರನ್ನು ಸುರಕ್ಷಿತವಾಗಿ ನಿನ್ನೆ ರಕ್ಷಿಸಲಾಯಿತು.ಕಾರ್ಮಿಕರು ಹೊರಬಂದ ಕೂಡಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಹೂ