ಭಾರತದ ಎರಡು ಚಿತ್ರಗಳಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಂದಿದೆ. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಅತ್ಯುತ್ತಮ ಓರಿಜನ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದ್ದರೆ, ಡಾಕ್ಯುಮೆಂಟರಿ ವಿಭಾಗದಲ್ಲಿ ಕಾರ್ತಿಕಿ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಎರಡೂ ತಂಡಕ್ಕೂ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ಕೋರಿದ್ದಾರೆ. ಇದೊಂದು ಐತಿಹಾಸಿ ಕ್ಷಣ ಎಂದು ಬಣ್ಣಿಸಿದ್ದಾರೆ.ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ