ನವದೆಹಲಿ: ದೇಶದ ಬಹುತೇಕ ಮಾಧ್ಯಮಗಳನ್ನು ಪ್ರಧಾನಿ ಮೋದಿ ನಿಯಂತ್ರಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.