ನವದೆಹಲಿ : ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ನಿಧನರಾದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.