ನವದೆಹಲಿ: ಇನ್ನು ಮುಂದೆ ನೀವು ಅಥವಾ ನಿಮ್ಮ ಕುಟುಂಬದವರು ವಿದೇಶ ಪ್ರಯಾಣ ಕೈಗೊಳ್ಳುವ ಮೊದಲು ನನಗೆ ತಿಳಿಸಿ ಎಂದು ಪ್ರಧಾನಿ ಮೋದಿ ದೇಶದ ಎಲ್ಲಾ ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ.ಅಷ್ಟಕ್ಕೂ ಪ್ರಧಾನಿ ಯಾಕೆ ಇಂತಹದ್ದೊಂದು ಸೂಚನೆ ನೀಡಿದ್ದಾರೆ ಗೊತ್ತಾ? ವಿಪಕ್ಷಗಳ ಆರೋಪಗಳಿಂದ ತಪ್ಪಿಸಿಕೊಳ್ಳಲು ಮತ್ತು ಅಧಿಕಾರಶಾಹಿ ನಡೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಹೀಗೆ ಸೂಚನೆ ನೀಡಿದ್ದಾರೆ.ಕೆಲವೊಮ್ಮೆ ಸಿಎಂ ಅಥವಾ ಅವರ ಕುಟುಂಬದ ವಿದೇಶ ಪ್ರಯಾಣದ ಖರ್ಚು ವೆಚ್ಚದ