ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಭಿವೃದ್ಧಿ ಕಾರ್ಯಗಳ ಕುರಿತಂತೆ ಹಲವು ರಾಜ್ಯಗಳ ಸಂಸದರೊಂದಿಗೆ ಚರ್ಚೆ ನಡೆಸಿದ್ದಾರೆ.