ನವದೆಹಲಿ: ಪ್ರಧಾನಿ ಮೋದಿ ಇಂದು ಚೀನಾ ಗಡಿಯಲ್ಲಿ ಕಾವಲು ಕಾಯುವ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ. ಉತ್ತರಾಖಂಡ್ ನಲ್ಲಿ ಚೀನಾ ಗಡಿ ಕಾಯುವ ಇಂಡೋ ಟಿಬೆಟಿಯನ್ ಗಡಿ ಭದ್ರತಾ ಪೊಲೀಸ್ ಪಡೆ (ಐಟಿಬಿಪಿ) ಪೊಲೀಸರೊಂದಿಗೆ ಪ್ರಧಾನಿ ಮೋದಿ ವಿಶೇಷವಾಗಿ ಹಬ್ಬ ಆಚರಿಸಿಕೊಳ್ಳಲಿದ್ದಾರೆ.ಇದಾದ ಬಳಿಕ ಕೇದಾರನಾಥ ದೇವಾಲಯಕ್ಕೂ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಅದಲ್ಲದೆ, ಹಲವು ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಆದರೆ ಮೋದಿ ಕೇದಾರನಾಥ ದೇವಾಲಯಕ್ಕೆ