ನವದೆಹಲಿ: ಇತ್ತೀಚೆಗೆ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಶುರು ಮಾಡಿದ್ದ ಫಿಟ್ನೆಸ್ ಚಾಲೆಂಜ್ ಅಭಿಯಾನದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ಸಿಎಂ ಕುಮಾರಸ್ವಾಮಿಗೆ ಸವಾಲು ಸ್ವೀಕರಿಸಲು ಆಹ್ವಾನವಿತ್ತಿದ್ದಾರೆ.ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಧಾನಿ ಮೋದಿಗೆ ಫಿಟ್ನೆಸ್ ಸವಾಲು ಹಾಕಿದ್ದರು. ಅದರಂತೆ ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ ತಮ್ಮ ಬೆಳಗಿನ ವ್ಯಾಯಾಮದ ವಿಡಿಯೋ ಟ್ವಿಟರ್ ಮೂಲಕ ಪ್ರಕಟಿಸಿದ್ದಲ್ಲದೆ, ಕರ್ನಾಟಕ ಸಿಎಂ ಕುಮಾರಸ್ವಾಮಿ ಮತ್ತು 40 ವರ್ಷ ದಾಟಿದ ಎಲ್ಲಾ ಐಪಿಎಸ್