ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೂರು ವರ್ಷದ ಸಾಧನೆ ಶೂನ್ಯವಾಗಿದೆ.ಮೂರು ವರ್ಷದ ಸಾಧನೆ ಏನೇನೂ ಅಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಆರೋಪಿಸಿದ್ದಾರೆ.