ನವದೆಹಲಿ : ಪ್ರಧಾನಿ ಮೋದಿಗೆ ನಿದ್ರಾಹೀನತೆಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು. ಆಮ್ ಆದ್ಮಿ ಪಕ್ಷದ ಮೋದಿ ಹಟಾವೋ-ದೇಶ್ ಬಚಾವೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಕಾರ್ಯಕರ್ತನೊಂದಿಗೆ ಮಾತನಾಡಿದ್ದೆ. ಆ ವೇಳೆ ಬಿಜೆಪಿ ಕಾರ್ಯಕರ್ತ, ಮೋದಿ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ, ಕೇವಲ ಮೂರು ಗಂಟೆ ಮಲಗುತ್ತಾರೆ ಎಂದು ಹೇಳಿದ್ದರು.3 ಗಂಟೆಗಳ ನಿದ್ದೆಯಿಂದ ಕೆಲಸ ಹೇಗೆ ಎಂದು ಕೇಳಿದಾಗ, ಆತ,