ಪ್ರಧಾನಿ ನರೇಂದ್ರ ಮೋದಿಗೆ ದೇಶದ ಬಗ್ಗೆ ದೂರದೃಷ್ಠಿಯಿಲ್ಲವಾದ್ದರಿಂದ ಮತದಾರರ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗಿದ್ದಾರೆ. ಮೋದಿಗೆ ಕೇವಲ ಮತ್ತೊಬ್ಬರನ್ನು ಹೀಯಾಳಿಸುವುದು ಮಾತ್ರ ಗೊತ್ತಿದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಲೇವಡಿ ಮಾಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಜನಪರ ಯೋಜನೆಗಳನ್ನು ತಾವೇ ಜಾರಿಗೆ ತಂದಿರುವುದಾಗಿ ಹೇಳಿಕೊಂಡು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತದಾರರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅವರಿಗೆ ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬರಲಿ ಎಂದು