ಜಿಲ್ಲೆಯ ಕೆವಡಿಯಾ ಬಳಿ ನಿರ್ಮಿಸಲಾದ ವಿಶ್ವದ ಎರಡನೇ ಅತಿ ದೊಡ್ಡ ಸರ್ದಾರ್ ಸರೋವರ್ ಡ್ಯಾಂ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ನರ್ಮದಾ ನದಿಗೆ ಅಡ್ಡಲಾಗಿ ಕಟ್ಟಿರುವ ಸರ್ದಾರ್ ಸರೋವರ್ ಆಣೆಕಟ್ಟಿನಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಲಿದೆ. 65 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. 4 ಕೋಟಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದಾರೆ. ಆಣೆಕಟ್ಟು ನಿರ್ಮಾಣದಿಂದ ಕೃಷಿಗೆ ಹೆಚ್ಚಿನ ಆದ್ಯತೆ ದೊರೆತಂತಾಗಿದ್ದು, ರೈತರಿಗೆ