ಅಸ್ಸಾಂ:ದೇಶದ ಅತಿ ಉದ್ದದ ಸೇತುವೆಯಾದ ಬ್ರಹ್ಮಪುತ್ರ ನದಿಗೆ ಕಟ್ಟಿದ ಧೋಲಾ-ಸಾದಿಯಾ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಎನ್ ಡಿಎ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನಲೆಯಲ್ಲಿ ಧೋಲಾ-ಸಾದಿಯಾ ಸೇತುವೆಯನ್ನು ಲೋಕಾರ್ಪಣೆ ಮಾಡುವ ಮೂಲಕ ಸರ್ಕಾರದ ಮೂರು ವರ್ಷದ ಸಂಭ್ರಮಾಚರಣೆಗೂ ಚಾಲನೆ ದೊರೆತಿದೆ. ಸರ್ಕಾರಕ್ಕೆ 3 ವರ್ಷ ತುಂಬಿದ ಹಿನ್ನಲೆಯಲ್ಲಿ ದೇಶಾದ್ಯಂತ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಸ್ಸಾಂನ