ನವದೆಹಲಿ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ 100 ಲಕ್ಷ ಕೋಟಿ ರೂ.ಗಳ ಘೋಷಣೆಯೊಂದನ್ನು ಮಾಡಿದ್ದಾರೆ.