ನ್ಯೂಯಾರ್ಕ್: ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕ್ಯಾಲಿಫೋರ್ನಿಯಾ ವಿವಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂದಿ ಬಿಜೆಪಿ ನನ್ನ ಬಗ್ಗೆ ಇಲ್ಲಸಲ್ಲದ ರೂಮರ್ಸ್ ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ.ಇಂಡಿಯಾ@70: ರಿಫ್ಲೆಕ್ಷನ್ ಆನ್ ದಿ ಪಾತ್ ಫಾರ್ವರ್ಡ್ ಹೆಸರಿನ ಸಂವಾದ ಕಾರ್ಯಕ್ರಮದುದ್ದಕ್ಕೂ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಆಡಳಿತ ವೈಖರಿಯನ್ನು ಟೀಕಿಸಿದರು. ನೋಟು ನಿಷೇಧವನ್ನು