ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೌತಮ ಬುದ್ಧರಂತಿರುವ ಪ್ರಧಾನಿ ನರೇಂದ್ರ ಮೋದಿ ತವರಿನಲ್ಲಿ ಜಾತಿಯ ಆಧಾರದ ಮೇಲೆ ಮತಚಲಾಯಿಸುವುದು ಪಾಪ ಮತ್ತು ನೈತಿಕತೆಯ ಕುಸಿತ ಎಂದು ಬಿಜೆಪಿ ಸಂಸದ ಪರೇಶ್ ರಾವಲ್ ಹೇಳಿದ್ದಾರೆ. ರಾಜ್ಕೋಟ್ನಲ್ಲಿ ಆಯೋಜಿಸಲಾದ ಮನ್ ಕಿ ಬಾತ್, ಚಾಯಿ ಕೆ ಸಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸಭಿಕರೊಂದಿಗೆ ಮಾತನಾಡಿದ ಅವರು ನಿಮ್ಮ ಮಕ್ಕಳು ಪ್ರಧಾನಿ ಮೋದಿಯಂತಾಗಬೇಕೆ ಅಥವಾ ರಾಹುಲ್ ಗಾಂಧಿಯವರಂತಾಗಬೇಕೆ ಎಂದು ಪ್ರಶ್ನಿಸಿದರು. ಪ್ರಧಾನಿ ನರೇಂದ್ರ