ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೋಟು ನಿಷೇಧ ಕುರಿತಂತೆ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಮೋದಿ ನಿರ್ಧಾರದಿಂದ ಜನಸಾಮಾನ್ಯರು ತತ್ತರಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.