ನವದೆಹಲಿ: ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಿತ್ರ ಪಕ್ಷ ಶಿವಸೇನೆ, ಇತ್ತೀಚೆಗೆ ವಿಶ್ವ ಸುಂದರಿ ಸ್ಪರ್ಧೆ ವಿಜೇತೆಯಾಗಿದ್ದ ಮಾನುಷಿ ಚಿಲ್ಲರ್ ಗೆಲ್ಲಲೂ ಮೋದಿ ಕಾರಣವಾಗಿರಬಹುದು ಎಂದು ಲೇವಡಿ ಮಾಡಿದೆ. ಬಿಜೆಪಿಯ ಯಾವುದೇ ನಾಯಕರು ಯಾಕೆ ಈ ಪ್ರತಿಭಾವಂತ ಹರ್ಯಾಣದ ಯುವತಿ ಮಾನುಷಿ ಗೆದ್ದಿದ್ದು ಪ್ರಧಾನಿ ಮೋದಿಯಿಂದ ಎಂದು ಹೊಗಳಿಕೆ ಹಾಕಿಕೊಳ್ಳಲಿಲ್ಲ ಎಂದು ಅಚ್ಚರಿಯಾಗುತ್ತಿದೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ವರದಿ ಮಾಡಲಾಗಿದೆ.ಪ್ರಧಾನಿ ಮೋದಿಯವರ