ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಚಾಟಿ ಬೀಸಿದ್ದಾರೆ. ಅವರೊಬ್ಬ ಎಂತಹ ದೂರದೃಷ್ಟಿಯುಳ್ಳ ನಾಯಕ ಎಂದು ಲೇವಡಿ ಮಾಡಿದ್ದಾರೆ.