ರಾಜಕೀಯಕ್ಕಾಗಿ ಪತ್ನಿಯನ್ನು ಬಿಟ್ಟವರು ಮೋದಿ: ಮಾಯಾವತಿ ವೈಯಕ್ತಿಕ ಟೀಕೆ

ನವದೆಹಲಿ, ಸೋಮವಾರ, 13 ಮೇ 2019 (13:09 IST)

ನವದೆಹಲಿ: ಪ್ರಧಾನಿ ಮೋದಿಯ ವೈಯಕ್ತಿಕ ಜೀವನವನ್ನು ಆಗಾಗ ವಿರೋಧಿಗಳು ಕೆದಕಿ ಟೀಕೆ ಮಾಡುತ್ತಲೇ ಇರುತ್ತಾರೆ. ಇದೀಗ ಬಿಎಸ್ ಪಿ ನಾಯಕಿ ಮಾಯಾವತಿ ಮೋದಿಯ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದಾರೆ.


 
ಪ್ರಧಾನಿ ಮೋದಿ ರಾಜಕಾರಣಕ್ಕಾಗಿ ತಮ್ಮನ್ನು ನಂಬಿ ಬಂದ ಪತ್ನಿಯನ್ನೇ ತ್ಯಜಿಸಿದವರು. ತನ್ನ ಪತ್ನಿಯನ್ನೇ ತ್ಯಜಿಸಿದವರಿಂದ ಬೇರೆ ಹೆಣ್ಣುಮಕ್ಕಳ ಬಗ್ಗೆ ಗೌರವ ಕೊಡುತ್ತಾರೆ ಎಂದು ನಿರೀಕ್ಷಿಸುವುದೇ ತಪ್ಪು ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.
 
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ ಈ ಟೀಕೆ ಮಾಡಿದ್ದಾರೆ. ಇದಕ್ಕೂ ಮೊದಲು ರಾಜಸ್ಥಾನದಲ್ಲಿ ಅಲ್ವಾರ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಾವತಿ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡಿಕೆಶಿಗೆ ಬೈ ಎಲೆಕ್ಷನ್ ಉಸ್ತುವಾರಿ ನೀಡಿದ್ದೇಕೆ? ಕೈ ಪಡೆಯ ಮಾಸ್ಟರ್ ಪ್ಲಾನ್ ಏನು?

ಸಚಿವ ಡಿ.ಕೆ. ಶಿವಕುಮಾರ್ ಗೆ ಕುಂದಗೋಳ ಬೈ ಎಲೆಕ್ಷನ್ ಉಸ್ತುವಾರಿ ನೀಡಿದ್ದೇಕೆ ? ಹೀಗೊಂದು ಪ್ರಶ್ನೆ ...

news

ಗಂಡ ಇಲ್ಲದ ಹೆಣ್ಣು, ಪತ್ನಿ ಕಳೆದುಕೊಂಡ ಗಂಡು ಸೇರಿದ್ದೇ ಮೈತ್ರಿ ಸರಕಾರವಂತೆ!

ಗಂಡ ಕಳೆದುಕೊಂಡ ಹೆಣ್ಣು, ಇನ್ನೊಂದು ಹೆಂಡತಿ ಕಳೆದುಕೊಂಡ ಗಂಡು ಇವರಿಬ್ಬರೂ ಸೇರಿ ಮದುವೆಯಾಗಿದ್ದಾರೆ. ಇದೇ ...

news

ಖರ್ಗೆ ವಿರುದ್ಧ ಕೇಸ್ ಹಾಕ್ತಾರಾ ಶೋಭಾ ಕರಂದ್ಲಾಜೆ?

ಹಿಂದುಳಿದ ವರ್ಗದವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಮುಖಂಡರು ಟೀಕೆ ...

news

ವಧುವಿಲ್ಲದೆ ಮಗನ ಮದುವೆಯನ್ನು ಅದ್ದೂರಿಯಾಗಿ ಮಾಡಿಸಿದ ತಂದೆ

ಗಾಂಧಿನಗರ : ಮದುವೆ ಎಂದ ಮೇಲೆ ವಧು-ವರ ಇಬ್ಬರು ಇರಲೇಬೇಕು. ಆದರೆ ಗುಜರಾತಿನ ಗಾಂಧಿನಗರದಲ್ಲಿ ತಂದೆಯೊಬ್ಬರು ...