ಇಂದು ಪ್ರಧಾನಿ ಮೋದಿ ಮನ್ ಕೀ ಬಾತ್

ನವದೆಹಲಿ| pavithra| Last Modified ಭಾನುವಾರ, 26 ಏಪ್ರಿಲ್ 2020 (09:08 IST)

ನವದೆಹಲಿ: ಇಂದು ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.


 

ಇಂದು ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ಲಾಕ್ ಡೌನ್ ಬಳಿಕ 2ನೇ ಬಾರಿ ಮೋದಿ ಮನ್ ಕೀ ಬಾತ್ ನಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೊರೊನಾ ತಡೆ ಸೇರಿ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ  ಇಂದು  ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗಿದೆ.

 

 
ಇದರಲ್ಲಿ ಇನ್ನಷ್ಟು ಓದಿ :