ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಮೂರನೇ ಅಲೆ ಏಳುವ ಅಪಾಯ ಎದುರಾಗಿರುವ ಬೆನ್ನಲ್ಲೇ ಕಾರ್ಯಪ್ರವೃತ್ತವಾಗಿರುವ ಕೇಂದ್ರ ಸರ್ಕಾರ ಅಗತ್ಯ ಸೌಲಭ್ಯಗಳ ಹೆಚ್ಚಳಕ್ಕೆ ಮುಂದಾಗಿದೆ. ಈ ನಡುವೆ, ಇಂದು ಪ್ರಧಾನಿ ಮೋದಿ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೊರೋನಾ ಎದುರಿಸುವ ಕುರಿತು ಮಹತ್ವದ ಸಭೆ ನಡೆಸಲಿದ್ದಾರೆ.ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯ ಮುಖ್ಯಮಂತ್ರಿಗಳು ಪ್ರಧಾನಿ ಜೊತೆಗೆ ಇಂದು 11 ಗಂಟೆಗೆ ವಿಡಿಯೋ