ಬೆಂಗಳೂರು: ರಾಜ್ಯಗಳ ನಡುವೆ ಎದುರಾಗಿರುವ ಜಲ ವಿವಾದಗಳನ್ನು ಬಗೆಹರಿಸಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.