ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಟ್ವೀಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಟ್ವೀಟರ್ ಸಂಸ್ಥೆ ಬುಧವಾರದಂದು ದೃಢಪಡಿಸಿದೆ. ಅಲ್ಲದೇ ಈ ಖಾತೆಯನ್ನು ಸುರಕ್ಷಿತಗೊಳಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದೆ. ಪ್ರಧಾನಿ ಮೋದಿಯವರ ಹ್ಯಾಕ್ ಆಗಿರುವ ಖಾತೆಯಲ್ಲಿ 25 ಲಕ್ಷ ಫಾಲೋವರ್ಸ್ ಇದ್ದಾರೆ. ಇದರಲ್ಲಿ ಹೆಚ್ಚಾಗಿ ಹಿಂದಿ ಬಾಷೆಯಲ್ಲಿ ಟ್ವೀಟ್ ಮಾಡುತ್ತಾರೆ ಎಂಬುದಾಗಿ ತಿಳಿದುಬಂದಿದೆ.ಈ ಹಿಂದೆ ವಿಶ್ವದ ಹಲವು ಗಣ್ಯರ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಅಮೇರಿಕಾದ