ಮಂಡ್ಯ: ಕೆಲವು ದಿನಗಳ ಹಿಂದೆ ಮಂಡ್ಯದ ಮಳವಳ್ಳಿಯ ರೈತ ಕಾಮೇಗೌಡ ಎಂಬವರ ಸಾಮಾಜಿಕ ಕಳಕಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಆ ರೈತನಿಗೆ ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಅಭಿನಂದಿಸಿದ್ದಾರೆ.ಜಲಸಂರಕ್ಷಣೆ ಕಾಯಕದಲ್ಲಿ ತೊಡಗಿರುವ ಕಾಮೇಗೌಡ ಯಾವ ಪ್ರತಿಫಲಾಪೇಕ್ಷೆಯೂ ಇಲ್ಲದೇ ಇದುವರೆಗೆ 16 ಕೊಳಗಳನ್ನು ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ನಿಸ್ವಾರ್ಥ ಸೇವೆಯನ್ನು ಇದೀಗ ಪ್ರಧಾನಿ ಮೋದಿ ಕೊಂಡಾಡಿದ್ದಾರೆ.ಕಾಮೇಗೌಡರ ಸಾಧನೆ ಬಗ್ಗೆ