ನವದೆಹಲಿ: ಉಗ್ರರನ್ನು ಬೆಳೆಸಿ ಭಾರತದ ಮೇಲೆ ಛೂ ಬಿಡುತ್ತಿರುವ ಪಾಕಿಸ್ತಾನ ವಿರುದ್ಧ ಕೆಂಡಾಮಂಡಲರಾಗಿರುವ ಪ್ರಧಾನಿ ಮೋದಿ ಪುಲ್ವಾಮಾದಲ್ಲಿ ಭಾರತೀಯ ಯೋಧರನ್ನು ಹತ್ಯೆಗೈದ ಉಗ್ರರ ವಿರುದ್ಧ ದಾಳಿ ಮಾಡಲು ಸೇನೆಗೆ ಪೂರ್ಣ ಅಧಿಕಾರ ನೀಡಿದ್ದಾರೆ.